*ಬೆಳಗಾವಿಯಲ್ಲಿ ಘೋರ ಘಟನೆ: ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಟಿಪ್ಪರ್*

ಸ್ಥಳದಲ್ಲೇ ದುರ್ಮರಣ ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಟಿಪ್ಪರ್ ಲಾರಿ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರದಲ್ಲಿ ನಡೆದಿದೆ. 4 ವರ್ಷದ ಅಧ್ವೈತ್ ಅಕ್ಷಯ್ ಮೃತ ದುರ್ದೈವಿ. ಮನೆ ಮುಂದಿನ ರಸ್ತೆ ಪಕ್ಕದಲ್ಲಿ ಆತವಾಡುತ್ತಿದ್ದಾಗ ಟಿಪ್ಪರ್ ವಾಹನದ ಹಿಂಬದಿ ಚಕ್ರಕ್ಕೆ ಮಗು ಸಿಲುಕಿ ಸಾವನ್ನಪ್ಪಿದೆ.Home add -Advt ಘಟನೆ ಬಳಿಕ ಟಿಪ್ಪರ್ ಚಾಲಕ ಸ್ಥಳದಲ್ಲೇ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮಗು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ … Continue reading *ಬೆಳಗಾವಿಯಲ್ಲಿ ಘೋರ ಘಟನೆ: ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಟಿಪ್ಪರ್*