*ಮೇ 15 ರಂದು ತಿರಂಗಾ ಯಾತ್ರೆ: ಆರ್. ಅಶೋಕ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಕ್ಷಣೆಗಾಗಿ ನಾಗರಿಕರ ಹೆಸರಿನಲ್ಲಿ ದೇಶಾದ್ಯಂತ ಯಾವುದೇ ಪಕ್ಷಭೇದವಿಲ್ಲದೆ ತಿರಂಗಾ ಯಾತ್ರೆ ಮಾಡಬೇಕೆಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಮೇ 15 ರಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮಾಡಲು ನಿರ್ಧರಿಸಿದ್ದಾಗಿ ವಿಧಾನಸಭೆ ವಿಪಕ್ಷ ನಾಯಕ ಆ‌ರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೇನಾಪಡೆಗಳ ಜೊತೆ ನಿಂತು ಬಲ ತುಂಬುವುದು ತಿರಂಗಾ ಯಾತ್ರೆಯ ಉದ್ದೇಶವಾಗಿದೆ. ಹೀಗಾಗಿ, ರಾಜ್ಯದಲ್ಲಿ ಕೂಡ ದೊಡ್ಡಮಟ್ಟದಲ್ಲಿ ತಿರಂಗಾ ಯಾತ್ರೆ ಮಾಡುತ್ತಿದ್ದೇವೆ. ಮೇ 15ರಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ … Continue reading *ಮೇ 15 ರಂದು ತಿರಂಗಾ ಯಾತ್ರೆ: ಆರ್. ಅಶೋಕ*