*ಮತ್ತೊಂದು ಬೆಂಕಿ ಅನಾಹುತ: ಟೈರ್ ಗೋದಾಮಿಗೆ ಬೆಂಕಿ*

ಪ್ರಗತಿವಾಹಿನಿ ಸುದ್ದಿ: ಟೈರ್ ಗೋದಾಮಿನಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಮೂರು ಗೋಡೌನ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂ ಬಳಿ ನಡೆದಿದೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಸುಮಾರು ಮೂರು ಗೋದಾಮಿಗೆ ಬೆಂಕಿ ಆವರಿಸಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಮಕ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. 15 ಸಾವಿರಕ್ಕೂ ಹೆಚ್ಚು ಟೈರ್ ಗಳು ಗೋಡೌನ್ ನಲ್ಲಿತ್ತು. 60 ಸಾವಿರಕ್ಕೂ … Continue reading *ಮತ್ತೊಂದು ಬೆಂಕಿ ಅನಾಹುತ: ಟೈರ್ ಗೋದಾಮಿಗೆ ಬೆಂಕಿ*