*ಬುದ್ಧಿವಾದ ಹೇಳಿದ ತಂದೆ-ತಾಯಿ ಮಾತಿಗೆ ಬೇಸರ: ಆತ್ಮಹತ್ಯೆಗೆ ಶರಣಾದ ಯುವಕ*
ಪ್ರಗತಿವಾಹಿನಿ ಸುದ್ದಿ: ಕಾಲೇಜಿಗೆ ಹೋಗು ಎಂದು ತಂದೆ-ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಾಗರ ತುಕಾರಾಂ ಕುರಾಡೆ (20) ಎಂದು ಗುರುತಿಸಲಾಗಿದೆ. ಸಾಗರ ಸದಲಗಾ ಸರಕಾರಿ ಕಾಲೇಜಿನಲ್ಲಿ ಬಿ.ಎ ಪ್ರಥಮ ವರ್ಷದಲ್ಲಿ ಓದುತ್ತಿದ್ದ.Home add -Advt ಈತ ಕೆಲ ದಿನದಿಂದ ಕಾಲೇಜಿಗೆ ಹೋಗದೆ ಅಲೆಯುತ್ತಿದ್ದ. ಇದನ್ನು ಗಮನಿಸಿದ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವಕ ಮನೆಯ ಪಕ್ಕದ ಜಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕೋಡಿ … Continue reading *ಬುದ್ಧಿವಾದ ಹೇಳಿದ ತಂದೆ-ತಾಯಿ ಮಾತಿಗೆ ಬೇಸರ: ಆತ್ಮಹತ್ಯೆಗೆ ಶರಣಾದ ಯುವಕ*
Copy and paste this URL into your WordPress site to embed
Copy and paste this code into your site to embed