ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ತಿರುಮಲ ನಾಯ್ಕ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಬಿಎಎಲ್ ಎಲ್ ಬಿ ಪ್ರಥಮ ವರ್ಷದ ವಿದ್ಯಾರ್ಥಿ ತಿರುಮಲ ನಾಯ್ಕ ರಾಜ್ಯಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ವಿಕಾಸಸೌಧದಲ್ಲಿ ಮಂತ್ರ ಫೌಂಡೇಶನ್ ಹಾಗೂ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾದ ನಾಗರಿಕ ಯುವ ಸಂಸತ್ತು ಎಂಬ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಅವರು ತೃತೀಯ ಸ್ಥಾನ ಪಡೆದು ಬೆಲ್ಲದ ಕಾನೂನು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ತಮ್ಮ ಅತ್ಯುತ್ತಮ ವಾಕ್ಚಾತುರ್ಯದ ಮೂಲಕ … Continue reading ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ತಿರುಮಲ ನಾಯ್ಕ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ