*ತಿರುಪತಿ ಲಡ್ಡು ಪ್ರಸಾದ ವಿವಾದ: ನಾಲ್ವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್, ಪೋರ್ಮಿಲ್ ಜೈನ್, ವೈಷ್ಣವಿ ಡೈರಿಯ ಸಿಇಒ ಅಪೂರ್ವ ವಿನಯ್ ಕಾಂತಾಚಾವ್ಡಾ ಹಾಗೂ ಎ ಆರ್ ಡೈರಿಯ ಎಂಡಿ ರಾಜು ರಾಜಶೇಖರನ್ ಬಂಧಿತರು. ತನಿಖೆಯಲ್ಲಿ ತುಪ್ಪ ಪೂರೈಕೆಯಲ್ಲಿ ಪಾಲಿಸಬೇಕಾದ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಬಂಧಿತರನ್ನು ತಿರುಪತಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ. *ಪ್ರಯಾಗರಾಜ್ ಸಂಗಮದಲ್ಲಿ ಶ್ರೀಕಾಶಿ ಪೀಠದ … Continue reading *ತಿರುಪತಿ ಲಡ್ಡು ಪ್ರಸಾದ ವಿವಾದ: ನಾಲ್ವರು ಅರೆಸ್ಟ್*