*ಇನ್ಮುಂದೆ ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ರಾಜ್ಯದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ*

ಪ್ರಗತಿವಾಹಿನಿ ಸುದ್ದಿ: “ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಈ ಆರತಿಯನ್ನ ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೇ ಗಣ್ಯರಿಗೆ ಶಿಷ್ಟಾಚಾರದ‌ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಶ್ರೀ ಷಣ್ಮುಖ ಸುಬ್ರಮಣ್ಯ ದೇಗುಲದ ಶೀಲಾನ್ಯಾಸ ನೆರವೇರಿಸಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು.Home add -Advt “ತಿರುಮಲ ವೆಂಕಟೇಶ್ವರ ದೇಗುಲದ ಒಳ … Continue reading *ಇನ್ಮುಂದೆ ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ರಾಜ್ಯದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ*