Latest

ತಿಮ್ಮಪನ ದರ್ಶನಕ್ಕೆ ಆನ್ ಲೈನ್ ನಲ್ಲಿ ಟಿಕೆಟ್ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಹೊಸ ವರ್ಷಾಚರಣೆ ಪ್ರಯುಕ್ತ ತಿರುಪತಿ ತಿರುಮಲ ದೇವಸ್ಥಾನಂ ಸಮಿತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್ ಲೈನ್ ನಲ್ಲಿ ಟಿಕೆಟ್ ಬಿಡುಗಡೆ ಮಾಡಿದೆ.

ಟಿಕೆಟ್ ಬಿಡುಗಡೆಯಾದ ಕೇವಲ ಒಂದು ಗಂಟೆಯಲ್ಲೇ ಎಲ್ಲಾ ಟಿಕೆಟ್ ಗಳು ಮಾರಾಟವಾಗಿವೆ. ವಿಶೇಷ ದರ್ಶನಕ್ಕಾಗಿ ಒಂದು ಟಿಕೆಟ್ ದರ 300 ರೂಪಾಯಿ ಇದ್ದು, 4 ಲಕ್ಷದ 60 ಸಾವಿರ ಟಿಕೆಟ್ ಗಳನ್ನು ಮಾರಾಟ ಮಾಡಲಾಗಿದೆ. ಸರ್ವದರ್ಶನಂ ಟಿಕೆಟ್ ಗಳನ್ನು ಇದೇ ತಿಂಗಳ 31ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ.

Home add -Advt

ಜನವರಿಯಲ್ಲಿ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಟಿಕೆಟ್ ಬುಕ್ ಮಾಡಿತ್ತಿದ್ದಾರೆ.
ಮೆಡಿಕಲ್ ಕಾಲೇಜಿನ 33 ಜನರಿಗೆ ಕೊರೊನಾ ಸೋಂಕು

Related Articles

Back to top button