*ತಿರುಪತಿ ತಿಮ್ಮಪ್ಪನ ಚಿನ್ನ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಟಿಟಿಡಿ ನೌಕರ*

ತಿರುಪತಿ ತಿಮ್ಮಪ್ಪನ ಚಿನ್ನ ಕದ್ದ ಆರೋಪದಲ್ಲಿ ಟಿಟಿಡಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಗತಿವಾಹಿನಿ ಸುದ್ದಿ: ತಿರುಪತಿ ತಿಮ್ಮಪ್ಪನಿಗೆ ಭಕ್ತರು ಕಾಣಿಕೆ ರೂಪದಲ್ಲಿ ನೀಡಿದ್ದ ಚಿನ್ನವನ್ನು ಕದ್ದ ಪ್ರಕರಣ ಸಂಬಂಧ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಟಿಟಿಡಿ ನೌಕರನನ್ನು ಬಂಧಿಸಲಾಗಿದೆ.Home add -Advt ಶ್ರೀಹರಿ ಪರಕಾಮಣಿಯ ಸಂಗ್ರಹಾಲಯದಿಂದ ಚಿನ್ನವನ್ನು ಕದಿಯುತ್ತಿದ್ದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ವೀರಿಶೆಟ್ಟಿ ಪೆಂಚಲಯ್ಯ ಬಂಧಿತ ನೌಕರ. ಕಳೆದ ಎರಡು ವರ್ಷಗಳಿಂದ ಕಾಣಿಕೆ ಹುಂಡಿ ಹಣ ಎಣಿಸುವ ಮತ್ತು ವಿಂಗಡಿಸುವ ಕೆಲಸದಲ್ಲಿ ತೊಡಗಿದ್ದ ಈತ ಪರಕಾಮಣಿಯ ಚಿನ್ನದ … Continue reading *ತಿರುಪತಿ ತಿಮ್ಮಪ್ಪನ ಚಿನ್ನ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಟಿಟಿಡಿ ನೌಕರ*