*ತಿರುಪತಿಗೆ ಆರು ತಿಂಗಳು ಮಾಸಿಕ 2 ಲಕ್ಷ ಕೆ.ಜಿ ನಂದಿನಿ ತುಪ್ಪ ಪೂರೈಕೆ : ಬಮುಲ್ ಅಧ್ಯಕ್ಷ ಡಿ.ಕೆ‌. ಸುರೇಶ್*

ಪ್ರಗತಿವಾಹಿನಿ ಸುದ್ದಿ: “ಮುಂದಿನ ಆರು ತಿಂಗಳ ಕಾಲ ತಿರುಪತಿ ತಿರುಮಲ ಸನ್ನಿಧಾನಕ್ಕೆ ಬಮುಲ್ ನಿಂದ ತಿಂಗಳಿಗೆ 2 ಲಕ್ಷ ಕೆ.ಜಿ ತುಪ್ಪವನ್ನು ಸರಬರಾಜು ಮಾಡಲಾಗುತ್ತದೆ. ಪ್ರತಿವರ್ಷ ಕೆಎಂಎಫ್ ನಿಂದ ತುಪ್ಪ ಸರಬರಾಜು ಮಾಡಲಾಗುತ್ತಿತ್ತು‌” ಎಂದು ಬಮುಲ್ ಅಧ್ಯಕ್ಷರು, ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು‌. ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಕಚೇರಿಯಲ್ಲಿ ಸುರೇಶ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಮೊದಲು ತಿರುಪತಿಗೆ ತುಪ್ಪ ಪೂರೈಕೆ ವಾಹನಕ್ಕೆ ಬಮುಲ್ ನಿರ್ದೇಶಕರು, ಅಧಿಕಾರಿಗಳ ಜತೆಗೆ … Continue reading *ತಿರುಪತಿಗೆ ಆರು ತಿಂಗಳು ಮಾಸಿಕ 2 ಲಕ್ಷ ಕೆ.ಜಿ ನಂದಿನಿ ತುಪ್ಪ ಪೂರೈಕೆ : ಬಮುಲ್ ಅಧ್ಯಕ್ಷ ಡಿ.ಕೆ‌. ಸುರೇಶ್*