*ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರೈಲಿನ ಬಿ-1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲೂನಿ ರಿಚ್ಛಾ (LNR) ಮತ್ತು ವಿಕ್ರಮ್‌ಗಢ್ ಅಲೋಟ್ (VMA) ನಿಲ್ದಾಣಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ 5.15ಕ್ಕೆ ತಿರುವನಂತಪುರಂನಿಂದ ನಿಜಾಮುದ್ದೀನ್‌ಗೆ ತೆರಳುತ್ತಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಲ್ಲಿ … Continue reading *ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ*