*ತಂಬಾಕು ಮುಕ್ತ ಜಾಗೃತಿ ರ‍್ಯಾಲಿ*

ಪ್ರಗತಿವಾಹಿನಿ ಸುದ್ದಿ: ತಂಬಾಕು ಸೇವನೆಯು ಕ್ಯಾನ್ಸರ್, ಹೃದಯರೋಗ, ಶ್ವಾಸಕೋಶದ ಕಾಯಿಲೆಗಳು ಸೇರಿದಂತೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆರೋಗ್ಯಕರ ಮತ್ತು ಸಂತೋಷದ ಜೀವನಕ್ಕಾಗಿ ತಂಬಾಕು ಸೇವನೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ ಅವರು ಹೇಳಿದರು.Home add -Advt ಅವರು ಚಿಕ್ಕೋಡಿಯಲ್ಲಿ ಕೆ.ಎಲ್.ಇ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ಎಲ್.ಇ. ನರ್ಸಿಂಗ್ ಮಹಾವಿದ್ಯಾಲಯ, ಉಪವಿಭಾಗಾಧಿಕಾರಿಗಳ ಕಚೇರಿ, ಕಂದಾಯ ಇಲಾಖೆ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Continue reading *ತಂಬಾಕು ಮುಕ್ತ ಜಾಗೃತಿ ರ‍್ಯಾಲಿ*