*ಇಂದೆ ಕೊನೆಯ ದಿನ*: *ಫಲಾನುಭವಿಗಳಿಗೆ ಆಹಾರ ಇಲಾಖೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಎಲ್ಲಾ ರೇಷನ್ ಕಾರ್ಡ್‌ದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸೂಚನೆ ನೀಡಿದೆ. ರೇಷನ್ ಕಾರ್ಡ್‌ಗೆ ಸಂಬಂಧಿಸಿದ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನವೆಂಬರ್ 10ರ ಮಂಗಳವಾರ ಕೊನೆಯ ದಿನವಾಗಿದೆ. ಹೀಗಾಗಿ, ಇನ್ನು ಇ-ಕೆವೈಸಿ ಮಾಡಿಸಿಕೊಳ್ಳದ ಫಲಾನುಭವಿಗಳು ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಲಾಖೆ ಮನವಿ ಮಾಡಿದೆ. ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಯಾವುದೇ ಅಡೆತಡೆಯಿಲ್ಲದೆ ತಲುಪಿಸುವ ಉದ್ದೇಶದಿಂದ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಆನ್‌ಲೈನ್ ಮತ್ತು ಆಫ್‌ಲೈನ್ … Continue reading *ಇಂದೆ ಕೊನೆಯ ದಿನ*: *ಫಲಾನುಭವಿಗಳಿಗೆ ಆಹಾರ ಇಲಾಖೆ ಸೂಚನೆ*