Latest

ಇಂದು ಕಾಂಗ್ರೆಸ್ ‘ಕೈ’ ಹಿಡಿಯಲಿದ್ದಾರೆ ಹಲವು ಪ್ರಮುಖರು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ರಾಜಕೀಯ ಬೆಳವಣಿಗೆಗಳು ತೀವ್ರತೆ ಪಡೆಯತೊಡಗಿವೆ.

ಈಗಾಗಲೇ ಹಲವು ಪ್ರಮುಖರು, ಕಾರ್ಯಕರ್ತರ ಪಲ್ಲಟಗಳು ಆರಂಭಗೊಡಿದ್ದು ಇಂದು ಶಾಸಕ ಎಚ್. ನಾಗೇಶ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

Home add -Advt

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಸಂಜೆ 5 ಗಂಟೆಗೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಮತ್ತಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ಅನ್ಯಪಕ್ಷದವರು ಕಾಂಗ್ರೆಸ್ ಪಕ್ಷದ ‘ಕೈ’ ಹಿಡಿಯಲಿದ್ದಾರೆ.

ಸಾಧಕರಿಗೆ ಚೈತನ್ಯದಾಯಕ ಸಮಯ; ಮಕರ ಸಂಕ್ರಾಂತಿ

https://pragati.taskdun.com/makara-sankranti-an-invigorating-time-for-pros/

ಬೆಳಗಾವಿ ಮೇಯರ್, ಉಪಮೇಯರ್ ಚುನಾವಣೆ ದಿನಾಂಕ ಪ್ರಕಟ

https://pragati.taskdun.com/belagavi-mayor-deputy-mayor-election-date-announced/

*ಮುಂದೂಡಲ್ಪಟ್ಟಿದ್ದ ಪತ್ರಕರ್ತರ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಬರಲು ಸಮ್ಮತಿಸಿದ ಸಿಎಂ ಬೊಮ್ಮಾಯಿ*

https://pragati.taskdun.com/37th-state-level-journalists-conferencekuwjcm-basavaraj-bommai/

Related Articles

Back to top button