*ಶೌಚಾಲಯದ ಕಟ್ಟಡ ಕುಸಿತ; ಗಾಯಗೊಂಡಿದ್ದ ಮತ್ತೋರ್ವ ಮಹಿಳೆ ಸಾವು*
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಶೌಚಾಲಯದ ಕಟ್ಟಡ ಕುಸಿದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ತಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ.Home add -Advt ಶೌಚಾಲಯ ಕಟ್ಟಡ ಕುಸಿದು ಬಿದ್ದು ಬಾನು ಬೇಗಂ (40) ಎಂಬುವವರು ನಿನ್ನೆ ಮೃತಪಟ್ಟಿದ್ದರು. ಕಟ್ಟಡದ ಅವಶೇಷಗಳ ಅಡಿ ಸಿಲುಕಿ ಗಾಯಗೊಂಡಿದ್ದ ಉಮಾಬಾಯಿ (35) ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಹಿಳೆ ಉಮಾಬಾಯಿ ಇಂದು ಕೊನೆಯುಸಿರೆಳೆದಿದ್ದಾರೆ. *ಅಂಜಲಿ ಅಂಬಿಗೇರ ಹಂತಕನ ವಿರುದ್ಧ ಮತ್ತೊಂದು FIR*
Copy and paste this URL into your WordPress site to embed
Copy and paste this code into your site to embed