*ಅಪಘಾತದಲ್ಲಿ ನಟಿಯ ಸಾವು; ಮನನೊಂದು ಆತ್ಮಹತ್ಯೆಗೆ ಶರಣಾದ ಖ್ಯಾತ ನಟ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಹಾಗೂ ತೆಲುಗು ಕಿರುತೆರೆ ಖ್ಯಾತ ನಟಿ ಪವಿತ್ರಾ ಜಯರಾಂ ನಾಲ್ಕು ದಿನಗಳ ಹಿಂದಷ್ಟೇ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಪವಿತ್ರಾ ಜಯರಾಂ ಸಾವಿನಿಂದ ಮನನೊಂದಿದ್ದ ನಟ, ಆಕೆ ಸ್ನೇಹಿತ ಚಂದ್ರಕಾಂತ್ ಹೈದರಾಬಾದ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ಪವಿತ್ರಾ ಜಯರಾಂ ಹಾಗೂ ನಟ ಚಂದ್ರಕಾಂತ್ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತದಲ್ಲಿ ಪವಿತ್ರಾ ಜಯರಾಂ ಮೃತಪಟ್ಟಿದ್ದರು. ಈ ವೇಳೆ ನಟ ಚಂದ್ರಕಾಂತ್ ಕೈ ಮುರಿದಿತ್ತು. ಮಂಡ್ಯ ಮೂಲದ ಪವಿತ್ರಾ ಜಯಯಾಂ ಅವರ … Continue reading *ಅಪಘಾತದಲ್ಲಿ ನಟಿಯ ಸಾವು; ಮನನೊಂದು ಆತ್ಮಹತ್ಯೆಗೆ ಶರಣಾದ ಖ್ಯಾತ ನಟ*