*ನಟ ಅಲ್ಲು ಅರ್ಜುನ್ ಅರೆಸ್ಟ್*

ಜಾಮೀನು ರಹಿತ ಕೇಸ್ ದಾಖಲು ಪ್ರಗತಿವಾಹಿನಿ ಸುದ್ದಿ: ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ನಟ ಅಲ್ಲು ಅರ್ಜುನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಕೇಸ್ ದಾಖಲಾಗಿದೆ. ಹೈದರಾಬಾದ್ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದ ಚಿಕ್ಕಡಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್‌ ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ … Continue reading *ನಟ ಅಲ್ಲು ಅರ್ಜುನ್ ಅರೆಸ್ಟ್*