*ನಟ ಅಲ್ಲು ಅರ್ಜುನ್ ಅರೆಸ್ಟ್*

ಜಾಮೀನು ರಹಿತ ಕೇಸ್ ದಾಖಲು ಪ್ರಗತಿವಾಹಿನಿ ಸುದ್ದಿ: ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ನಟ ಅಲ್ಲು ಅರ್ಜುನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಕೇಸ್ ದಾಖಲಾಗಿದೆ.Home add -Advt ಹೈದರಾಬಾದ್ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದ ಚಿಕ್ಕಡಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್‌ ನಲ್ಲಿ ಕಾಲ್ತುಳಿತ … Continue reading *ನಟ ಅಲ್ಲು ಅರ್ಜುನ್ ಅರೆಸ್ಟ್*