*ಸಾಲು ಸಾಲು ಹಗರಣ: ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ: ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಪ್ರವಾಸೋದ್ಯಮ ಇಲಾಖೆಯ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣ ಬಾಗಲಕೋಟೆಯಲ್ಲಿ ನಡೆದಿದೆ. 2021ರಿಂದ 2024ರವರೆಗೆ ಪ್ರವಾಸೋದ್ಯಮ ಇಲಾಖೆಯ ಖಾತೆಯ ಹಣವನ್ನು ಅಕ್ರಮವಾಗಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಬಾಗಲಕೋಟೆ ಐಡಿಬಿಐ ಬ್ಯಾಂಕ್ ಮ್ಯಾನೇಜರ್ ಹಗೂ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೂರಜ್ ಸಾಗರ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಐಡಿಬಿಐ ಬ್ಯಾಂಕ್ ನ … Continue reading *ಸಾಲು ಸಾಲು ಹಗರಣ: ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ: ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed