*ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ: ಸಚಿವ ಕೆ.ಜೆ.ಜಾರ್ಜ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ನಗರದಲ್ಲಿ ಆರಂಭವಾದ ಮೂರು ದಿನಗಳ 26ನೇ ಇಂಡಿಯನ್ ಇಂಟರ್‌ನ್ಯಾಷನಲ್ ಟ್ರಾವೆಲ್ ಮಾರ್ಟ್ (IITM–2026) ಉದ್ಘಾಟಿಸಿ ಅವರು ಮಾತನಾಡಿದರು.Home add -Advt ಈ ಬಾರಿ ಐಐಟಿಎಂನಲ್ಲಿ 850ಕ್ಕೂ ಹೆಚ್ಚು ಪ್ರವಾಸೋದ್ಯಮ ವಲಯದ ಪ್ರತಿನಿಧಿಗಳು, 16 ರಾಜ್ಯಗಳಿಂದ ಆಗಮಿಸಿದ ಪ್ರವಾಸೋದ್ಯಮ … Continue reading *ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ: ಸಚಿವ ಕೆ.ಜೆ.ಜಾರ್ಜ್*