*ಪ್ರವಾಸಿಗರ ಮೇಲೆ ಹಲ್ಲೆ ಮತ್ತು ರೇಪ್ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆಗೈದು, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಎಸಗಿ ಪರಾರಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸಾಯಿರಾಮ್ ಬಂಧಿತ ಆರೋಪಿ. ನಿನ್ನೆಯಷ್ಟೇ ಪೊಲೀಸರು ಮಲ್ಲೇಶ್, ಚೇತನ್ ಸಾಯಿ ಎಂಬಾತನನ್ನು ಬಂಧಿಸಿದ್ದರು. ಇಂದು ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿ ಸಾಯಿರಾಮ್ ನನ್ನು ಬಂಧಿಸಿದ್ದಾರೆ. ಕೊಪ್ಪಳದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ. Home add -Advt *ಅಪಘಾತದ ವೇಳೆ ಕಾರಿಗೆ … Continue reading *ಪ್ರವಾಸಿಗರ ಮೇಲೆ ಹಲ್ಲೆ ಮತ್ತು ರೇಪ್ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್*