*ಪ್ರಯಾಣಿಕರ ಬೋಟ್ ನಲ್ಲಿ ಬೆಂಕಿ: ಐವರು ಸಾವು; 41 ಜನರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರ ಹಡಗಿನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. 41 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಇಂಡೋನೇಷ್ಯಾದ ಮಧುರಾ ದ್ವೀಪದ ಕರಾವಳಿಯಲ್ಲಿ ಈ ದುರಂತ ಸಂಭವಿಸಿದೆ. ಎಂಜಿನ್ ದೋಷ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.Home add -Advt ನೌಕಾಪಡೆ ಮತ್ತು ರಕ್ಷಣಾ ಸಿಬ್ಬಂದಿ ಬೃಹತ್ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಧುರಾ ದ್ವೀಪದಿಂದ ಹೊರಟಿದ್ದ ಪ್ರಯಾಣಿಕರ ಹಡಗಿನಲ್ಲಿ ಮಧ್ಯಾಹ್ನ ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಗೆ ಹಾಗೂ … Continue reading *ಪ್ರಯಾಣಿಕರ ಬೋಟ್ ನಲ್ಲಿ ಬೆಂಕಿ: ಐವರು ಸಾವು; 41 ಜನರು ನಾಪತ್ತೆ*