*ಪ್ರವಾಸಿಗರಿಗೆ ಮುಖ್ಯ ಮಾಹಿತಿ: ಈ ಪ್ರವಾಸಿ ತಾಣಗಳಿಗೆ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷಾಚರಣಗೆ ಕ್ಷಣಗಣನೆ ಆರಂಭವಾಗಿದೆ ಮುಂಜಾಗೃತಾ ಕ್ರಮವಾಗಿ ರಾಜ್ಯದ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಬಳ್ಳಾಪುರದ ನಂದಿಗಿರಿಧಾಮ, ಚಿಕ್ಕಮಗಳೂರಿನ ಪ್ರವಾಸಿ ತಾಣಗಳು, ಚಾಮುಂಡಿ ಬೆಟ್ಟ, ತುವಕೂರಿನ ವಿವಿಧ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಸಲಾಗಿದೆ. ತುಮಕೂರಿನ ದೇವರಾಯನದುರ್ಗ, ನಾಮದ ಚಿಲುಮೆ ಹಾಗೂ ಮಂದಾರಗಿರಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 8 ಗಂಟೆ ವರೆಗೆ ಹಾಗೂ ಜನವರಿ 1ರ ಸಂಜೆ 6 ರಿಂದ … Continue reading *ಪ್ರವಾಸಿಗರಿಗೆ ಮುಖ್ಯ ಮಾಹಿತಿ: ಈ ಪ್ರವಾಸಿ ತಾಣಗಳಿಗೆ ನಿರ್ಬಂಧ*