*ಪ್ರಪಾತಕ್ಕೆ ಉರುಳಿ ಬಿದ್ದ ಪ್ರವಾಸಿ ವ್ಯಾನ್: ಶಿಕ್ಷಕಿಯರು ಸೇರಿ 9 ಜನರು ಸಾವು*
ಪ್ರಗತಿವಾಹಿನಿ ಸುದ್ದಿ: ಪ್ರವಾಸಿ ವ್ಯಾನ್ ಪ್ರಪಾತಕ್ಕೆ ಬಿದ್ದ ಪರಿಣಾಮ ಒಂಭತ್ತು ಮಂದಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ತಮಿಳುನಾಡಿನ ವಾಲ್ಪಾರೈ-ಪೊಳ್ಳಾಚಿ ಘಾಟ್ ರಸ್ತೆಯ ಹೇರ್ ಪಿನ್ ಬೆಂಡ್‌ನಲ್ಲಿ ಈ ದುರಂತ ಸಂಭವಿಸಿದೆ. ಮೃತರಲ್ಲಿ ಐವರು ಸರ್ಕಾರಿ ಶಾಲಾ ಶಿಕ್ಷಕಿಯರಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.Home add -Advt ಪ್ರವಾಸಿಗರು ಪ್ರಯಾಣಿಸುತ್ತಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಮೃತಪಟ್ಟವರಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಪಾಂಗು ಎಂಬಲ್ಲಿನ ಸರ್ಕಾರಿ ಎಲ್‌ಪಿ ಶಾಲೆಯ ಐವರು … Continue reading *ಪ್ರಪಾತಕ್ಕೆ ಉರುಳಿ ಬಿದ್ದ ಪ್ರವಾಸಿ ವ್ಯಾನ್: ಶಿಕ್ಷಕಿಯರು ಸೇರಿ 9 ಜನರು ಸಾವು*
Copy and paste this URL into your WordPress site to embed
Copy and paste this code into your site to embed