*ಕ್ವಿನ್ ಸಿಟಿಯಲ್ಲಿ ಟೊಯೋಟಾ ಬಿಝ್ಇಂಟೆಲ್ ಹಬ್, 1,200 ಕೋಟಿ ರೂ. ಹೂಡಿಕೆಗೆ ಒಡಂಬಡಿಕೆ*
ಪ್ರಗತಿವಾಹಿನಿ ಸುದ್ದಿ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ ‘ಬಿಝ್ಇಂಟೆಲ್ ಹಬ್ ಸ್ಥಾಪಿಸಲಿದೆ. ಕಾವೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಟೊಯೋಟಾ ಕಂಪನಿಯು ಪರವಾಗಿ ಅದರ ಸಿಓಓ ಮತ್ತು ವಿಶೇಷ ಯೋಜನೆಯ ನಿರ್ದೇಶಕ ಸುದೀಪ್ … Continue reading *ಕ್ವಿನ್ ಸಿಟಿಯಲ್ಲಿ ಟೊಯೋಟಾ ಬಿಝ್ಇಂಟೆಲ್ ಹಬ್, 1,200 ಕೋಟಿ ರೂ. ಹೂಡಿಕೆಗೆ ಒಡಂಬಡಿಕೆ*
Copy and paste this URL into your WordPress site to embed
Copy and paste this code into your site to embed