*ಟ್ರ್ಯಾಕ್ ಮ್ಯಾನ್ ಸಮಯಪ್ರಜ್ಞೆ: ಉಳಿಯಿತು ನೂರಾರು ಪ್ರಯಾಣಿಕರ ಪ್ರಾಣ*
ಪ್ರಗತಿವಾಹಿನಿ ಸುದ್ದಿ: ರೈಲ್ವೆ ಟ್ರ್ಯಾಕ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ರೈಲು ದುರಂತ ತಪ್ಪಿದದ್ದು, ನೂರಾರು ಪ್ರಯಾಣಿಕರ ಪ್ರಾಣ ಉಳಿದಿದೆ. ಟ್ರ್ಯಾಕ್ ಮ್ಯಾನ್ ಮಹಾದೇವ ಅವರ ಕಾರ್ಯಕ್ಕೆ ಕೊಂಕಣ ರೈಲ್ವೆ ವಲಯದ ಅಧಿಕಾರಿಗಳು ಶ್ಲಾಘಿಸಿದ್ದಾರೆ. ಕೊಂಕಣ ರೈಲ್ವೆಯ ಕುಮಟಾ-ಹೊನ್ನಾವರ ನಡುವೆ ಹಳಿಗಳ ಜೋಡಣೆಯ ವೆಲ್ಡಿಂಗ್ ಬಿಟ್ಟಿತ್ತು. ಇದನ್ನು ಬುಧವಾರ ನಸುಕಿನ 4.50ರ ಸಮಯದಲ್ಲಿ ಟ್ರ್ಯಾಕ್ ಮ್ಯಾನ್ ಮಹದೇವ ಅವರು ಗಮನಿಸಿದ್ದಾರೆ. ಕೂಡಲೇ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ತಿರುವನಂತಪುರ-ದಿಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲನ್ನು ನಿಲ್ಲಿಸಲು ಕೂಡಲೇ … Continue reading *ಟ್ರ್ಯಾಕ್ ಮ್ಯಾನ್ ಸಮಯಪ್ರಜ್ಞೆ: ಉಳಿಯಿತು ನೂರಾರು ಪ್ರಯಾಣಿಕರ ಪ್ರಾಣ*
Copy and paste this URL into your WordPress site to embed
Copy and paste this code into your site to embed