*ಟ್ರ್ಯಾಕ್ಟರ್ ಪಲ್ಟಿಯಾಗಿ ತಂದೆ-ಮಗ ಇಬ್ಬರು ಸಾವು*
ಪ್ರಗತಿವಾಹಿನಿ ಸುದ್ದಿ: ಟ್ರ್ಯಾಕ್ಟರ್ ಉರುಳಿಬಿದ್ದ ಪರಿಣಾಮ ತಂದೆ ಹಾಗೂ ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆಯಲ್ಲಿ ನಡೆದಿದೆ. ಜಾಣಗೆರೆ ಗ್ರಾಮದ ಶಿವರಾಮಯ್ಯ (52) ಹಾಗೂ ಮಗ ಹರೀಶ್ (21) ಮೃತರು. ಟ್ರ್ಯಾಕ್ಟರ್ ನಲ್ಲಿ ಅಡಿಕೆ ತುಂಬಿಕೊಂಡು ಬರುತ್ತಿದ್ದಾಗನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಅಪರಿಣಾಮ ಸ್ಥಳದಲ್ಲೇ ತಂದೆ-ಮಗ ಸಾವನ್ನಪ್ಪಿದ್ದಾರೆ.Home add -Advt ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಎಲ್ಲೆಲ್ಲಿ ಮಳೆ? ಎಲ್ಲೆಲ್ಲಿ ಒಣಹವೆ? ಇಲ್ಲಿದೆ ಮಾಹಿತಿ*
Copy and paste this URL into your WordPress site to embed
Copy and paste this code into your site to embed