*ಜಾತ್ರೆ ನೋಡುತ್ತಿದ್ದಾಗ ದುರಂತ: ಸಂಬಂಧಿಕರಿಗೆ ಮದುವೆ ಆಮಂತ್ರಣ ನೀಡಲು ಬಂದಿದ್ದ ಯುವಕ ಟ್ರ್ಯಾಕ್ಟರ್ ಹರಿದು ಸಾವು*
ಪ್ರಗತಿವಾಹಿನಿ ಸುದ್ದಿ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ. ಬೆಂಗಳೂರಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಯುವಕ ಸ್ಥಳದಲೇ ಸಾವನ್ನಪ್ಪಿದ್ದಾರೆ. ಅಕ್ಷತ್ (27) ಮೃತ ಯುವಕ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ … Continue reading *ಜಾತ್ರೆ ನೋಡುತ್ತಿದ್ದಾಗ ದುರಂತ: ಸಂಬಂಧಿಕರಿಗೆ ಮದುವೆ ಆಮಂತ್ರಣ ನೀಡಲು ಬಂದಿದ್ದ ಯುವಕ ಟ್ರ್ಯಾಕ್ಟರ್ ಹರಿದು ಸಾವು*
Copy and paste this URL into your WordPress site to embed
Copy and paste this code into your site to embed