Kannada NewsLatestNational

*ಟ್ರ್ಯಾಕ್ಟರ್ ಹಾಗೂ ಫಾರ್ಚೂನರ್ ಕಾರು ಭೀಕರ ಅಪಘಾತ: ಐವರು ಯುವಕರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಮರಳು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಹಾಗೂ ಫಾರ್ಚೂನರ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯುವಕರು ಸಾವನ್ನಪ್ಪಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್-ಝಾನ್ಸಿ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಫಾರ್ಚೂನರ್ ಕಾರಿನಲ್ಲಿದ್ದ ಐವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button