*ಟ್ರ್ಯಾಕ್ಟರ್ ಹಾಗೂ ಫಾರ್ಚೂನರ್ ಕಾರು ಭೀಕರ ಅಪಘಾತ: ಐವರು ಯುವಕರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಮರಳು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಹಾಗೂ ಫಾರ್ಚೂನರ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯುವಕರು ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್-ಝಾನ್ಸಿ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಫಾರ್ಚೂನರ್ ಕಾರಿನಲ್ಲಿದ್ದ ಐವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. Home add -Advt *ಉಪನ್ಯಾಸಕನಿಂದ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: FIR ದಾಖಲು
Copy and paste this URL into your WordPress site to embed
Copy and paste this code into your site to embed