Belagavi NewsBelgaum NewsKannada NewsKarnataka NewsNational

*ಟ್ರ್ಯಾಕ್ಟರ್ ಪಲ್ಟಿ: ಇಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪಂಚನಟ್ಟಿ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ್ದಾರೆ.‌

ಈ ಘಟನೆಯಲ್ಲಿ ಈರಪ್ಪ ಮಲ್ಲಪ ನಂದಿಗೌಡರ (32), ಮಲ್ಲಪ್ಪ ಮಹಾದೇವ ನಂದಿಗೌಡರ (27) ಮೃತ ಪಟ್ಟಿದ್ದಾರೆ‌. ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button