*ಟ್ರ್ಯಾಕ್ಟರ್ ಪಲ್ಟಿ: ಇಬ್ಬರ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪಂಚನಟ್ಟಿ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿದ್ದಾರೆ. ಈ ಘಟನೆಯಲ್ಲಿ ಈರಪ್ಪ ಮಲ್ಲಪ ನಂದಿಗೌಡರ (32), ಮಲ್ಲಪ್ಪ ಮಹಾದೇವ ನಂದಿಗೌಡರ (27) ಮೃತ ಪಟ್ಟಿದ್ದಾರೆ. ಗೋಕಾಕ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. *ಶಿವಶಂಕರ ಜೊಲ್ಲೆ ಪಬ್ಲಿಕ್ ಸ್ಕೂಲ್‌ನಲ್ಲಿ ಎಐ ಮತ್ತು ರೊಬೊಟಿಕ್ಸ್ ಲ್ಯಾಬ್ ಉದ್ಘಾಟನೆ* Home add -Advt
Copy and paste this URL into your WordPress site to embed
Copy and paste this code into your site to embed