*ಹುಕ್ಕೇರಿ ಪೊಲೀಸರ ಕಾರ್ಯಾಚರಣೆ; ಖತರ್ನಾಕ್ ಟ್ರ್ಯಾಕ್ಟರ್ ಕಳ್ಳರ ಬಂಧನ*

ಪ್ರಗತಿವಾಹಿನಿ ಸುದ್ದಿ; ಹುಕ್ಕೇರಿ: ಟ್ರ್ಯಾಕ್ಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.Home add -Advt ಹುಕ್ಕೇರಿ ತಾಲ್ಲೂಕಿನ ಗೌಡವಾಡ ಗ್ರಾಮದಲ್ಲಿ ಮಹೀಂದ್ರಾ ಕಂಪನಿಯ ಟ್ರ್ಯಾಕ್ಟರ್ ಕಳ್ಳತನವಾಗಿತ್ತು. ಈ ಬಗ್ಗೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಇದೀಗ ಟ್ರ್ಯಾಕ್ಟರ್ ಕಳ್ಳರನ್ನು ಬಂಧಿಸಿದ್ದಾರೆ. ಪಿಐ ಎಂ.ಎಂ. ತಹಶೀಲ್ದಾರ, ಬೆಳಗಾವಿ ಎಸ್.ಪಿ ಹಾಗೂ ಹೆಚ್ಚುವರಿ ಎಸ್ ಪಿ ಎಂ. ವೇಣುಗೋಪಾಲ ಡಿ.ಎಸ್.ಪಿ ದೂದಪೀಠ ಎಚ್. ಮುಲ್ಲಾ ಮಾರ್ಗದರ್ಶನದಲ್ಲಿ … Continue reading *ಹುಕ್ಕೇರಿ ಪೊಲೀಸರ ಕಾರ್ಯಾಚರಣೆ; ಖತರ್ನಾಕ್ ಟ್ರ್ಯಾಕ್ಟರ್ ಕಳ್ಳರ ಬಂಧನ*