*BREAKING: ಟ್ರಾಕ್ಟರ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಈ ದುರಂತ ಸಂಭವಿಸಿದೆ. ಟ್ರಾಕ್ಟರ್ ಹರಿದ ಪರಿಣಾಮ 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಅಪಘಾತದ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಮಗು ಮನೆ ಬಳಿ ನಿಂತಿದ್ದಾಗ ಏಕಾಏಕಿ ಬಂದ ಟ್ರ್ಯಾಕ್ಟರ್ ಮಗುವಿನ ಮೇಲೆಯೇ ಹರಿದು ಹೋಗಿದೆ. ದುರಂತದ ಬಳಿಕ ಟ್ರ್ಯಾಕ್ಟರ್ ಚಾಲಕ ಎಸ್ಕೇಪ್ ಆಗಿದ್ದಾನೆHome add -Advt ಈ ಬಗ್ಗೆ ಬಂಕಾಪುರ … Continue reading *BREAKING: ಟ್ರಾಕ್ಟರ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed