Cancer Hospital 2
Laxmi Tai Society2
Beereshwara add32

*ಬೆಳಗಾವಿ: ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಮೂವರು ದುರ್ಮರಣ*

Anvekar 3

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಶೇಡಬಾಳ ಗ್ರಾಮದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ ಟ್ರೈಲರ್ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಲವ್ವ ಐನಾಪುರೆ, ಚಂಪಾ ತಳಕಟ್ಟಿ, ಭರತಿ ಘಾಟಗೆ ಮೃತರು.

Emergency Service

ಮತ್ತೋರ್ವ ಮಹಿಳೆ ಶೇಖವ್ವಾ ನರಸಾಯಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೃಷಿ ಕೆಲಸ ಮುಗಿಸಿ ಮನೆಗೆ ವಾಪಾಸ್ ಆಗುತ್ತಿದ್ದಗ ಈ ದುರಂತ ಸಂಭವಿಸಿದೆ.


Gokak Jyotishi add 8-2
Bottom Add3
Bottom Ad 2

You cannot copy content of this page