*ಟ್ರ್ಯಾಕ್ಟರ್-ಲಾರಿ ಅಪಘಾತ: 10 ಜನರು ದುರ್ಮರಣ*

ಟ್ರ್ಯಾಪ್ರಗತಿವಾಹಿನಿ ಸುದ್ದಿ: ಕ್ಟರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನರು ಸಾವನ್ನಪ್ಪಿರ್ವ ಘಟನೆ ಉತ್ತರಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ. ಅಪಘಾಅದಲ್ಲಿ ಮೂವರು ಗಾಯಗೊಂಡಿದ್ದಾರೆ. 13ಕ್ಕೂ ಹೆಚ್ಚು ಕಾರ್ಮಿಮಿಕರನ್ನು ಹೊತ್ತ ಟ್ರ್ಯಾಕ್ಟರ್ ಟ್ರಾಲಿಯು ಮಿರ್ಜಾಪುರ-ವಾರಣಾಸಿ ಗಡಿಯಲ್ಲಿ ಕಚವಾನ್ ಮತ್ತು ಮಿರ್ಜಾಮುರಾದ್ ನಡುವೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘತದಲ್ಲಿ 10 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಮೂರು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. *ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಗಳ … Continue reading *ಟ್ರ್ಯಾಕ್ಟರ್-ಲಾರಿ ಅಪಘಾತ: 10 ಜನರು ದುರ್ಮರಣ*