ಸಾಂಪ್ರದಾಯಿಕ ಆಚರಣೆಗಳು ನಮ್ಮನ್ನು ಒಂದುಗೂಡಿಸುತ್ತವೆ – ಚನ್ನರಾಜ ಹಟ್ಟಿಹೊಳಿ

ಜನರ ಒಗ್ಗಟ್ಟಿನ ಪ್ರತೀಕವಾಗಿ ಜಾತ್ರೆ ಹಾಗೂ ಉತ್ಸವಗಳು ನಡೆಯುತ್ತವೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಜಾತ್ರೆ, ಉತ್ಸವಗಳನ್ನು ನೋಡುವುದೇ ಚಂದ. ಇಡೀ ಗ್ರಾಮದ ಜನರು ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಶೃದ್ಧೆ, ಭಕ್ತಿಯಿಂದ ಪಾಲ್ಗೊಳ್ಳುತ್ತಾರೆ. ಗ್ರಾಮೀಣ ಜನರ ಒಗ್ಗಟ್ಟಿನ ಪ್ರತೀಕವಾಗಿ ಜಾತ್ರೆ ಹಾಗೂ ಉತ್ಸವಗಳು ನಡೆಯುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ.Home add -Advt ಸುಕ್ಷೇತ್ರ ಬಡಾಲ ಅಂಕಲಗಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಮೂರನೇಯ ಜಾತ್ರಾ ಮಹೋತ್ಸವದಲ್ಲಿ ಸೋಮವಾರ ಭಾಗವಹಿಸಿ … Continue reading ಸಾಂಪ್ರದಾಯಿಕ ಆಚರಣೆಗಳು ನಮ್ಮನ್ನು ಒಂದುಗೂಡಿಸುತ್ತವೆ – ಚನ್ನರಾಜ ಹಟ್ಟಿಹೊಳಿ