*ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ: “ಅಂತರ್‍ರಾಷ್ಟ್ರೀಯ ಪ್ರಜಾಪ್ರಭುತ್ವ” ದಿನಾಚರಣೆಯ ಹಿನ್ನೆಲೆಯಲ್ಲಿ ಬೆಳಗಾವಿ ಕಮೀಷನರೇಟ್ ವ್ಯಾಪ್ತಿಯ ಕರಡಿಗುದ್ದಿ ಗ್ರಾಮದ ಗಡಿಯಿಂದ ಹಿರೇಬಾಗೇವಾಡಿ ಗ್ರಾಮದ ಗಡಿಯವರೆಗೆ 53 ಕಿಮೀ ವರೆಗೆ ‘ಮಾನವ ಸರಪಳಿ’ ನಿರ್ಮಾಣ ಕಾಯಕ್ರಮವನ್ನು ಜಿಲ್ಲಾಡಳಿತದ ವತಿಯಿಂದ ಕೈಕೊಳ್ಳಲಾಗುತ್ತಿದೆ. ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಬೆಳಗಾವಿ ನಗರ ವ್ಯಾಪ್ತಿ, ಮಾರಿಹಾಳ ಮತ್ತು ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿಯ ಎಲ್ಲ ವಿಧದ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಕರಡಿಗುದ್ದಿ ಗ್ರಾಮ ಗಡಿಯಿಂದ ಮಾರುತಿ ನಗರ ಮೂಲಕ ರಾಷ್ಟ್ರೀಯ ಹೆದ್ದಾರಿ ಸೇರುವ ಮಾರ್ಗದಲ್ಲಿ ವಾಹನ … Continue reading *ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ*
Copy and paste this URL into your WordPress site to embed
Copy and paste this code into your site to embed