*ಆಯುಧ ಪೂಜೆಯ ಸಂಭ್ರಮದಲ್ಲಿ ದುರಂತ*: *ಕಾರಿನ ಚಕ್ರಕ್ಕೆ ಸಿಲುಕಿ 3 ವರ್ಷದ ಬಾಲಕ ಸಾವು*
ಪ್ರಗತಿವಾಹಿನಿ ಸುದ್ದಿ: ಆಯುಧ ಪೂಜೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಕ್ಷಣಾರ್ಧದಲ್ಲಿ ಸೂತಕದ ಛಾಯೆ ಆವರಿಸಿದೆ. ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಕಾರನ್ನು ಬೇರೆಡೆಗೆ ಸ್ಥಳಾಂತರಿಸುವಾಗ ಮೂರು ವರ್ಷದ ಬಾಲಕ ಕಾರಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಪುಟ್ಟ ಕಂದನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯರಗನಹಳ್ಳಿ ಗ್ರಾಮದ ಸಂಪತ್ ಕುಮಾರ್ ಪುತ್ರ ಕಂದನ್ ಎಸ್. ಗೌಡ (3) ಮೃತಪಟ್ಟ ಬಾಲಕ. ಆಯುಧ ಪೂಜೆಯ ಹಿನ್ನೆಲೆಯಲ್ಲಿ ಮನೆಯಲ್ಲಿ ಕಾರು ಸೇರಿದಂತೆ ವಾಹನಗಳಿಗೆ … Continue reading *ಆಯುಧ ಪೂಜೆಯ ಸಂಭ್ರಮದಲ್ಲಿ ದುರಂತ*: *ಕಾರಿನ ಚಕ್ರಕ್ಕೆ ಸಿಲುಕಿ 3 ವರ್ಷದ ಬಾಲಕ ಸಾವು*
Copy and paste this URL into your WordPress site to embed
Copy and paste this code into your site to embed