*ಸ್ವರ್ಣ ನದಿಯಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಯುವಕರ ಸಾವು*
ಪ್ರಗತಿವಾಹಿನಿ ಸುದ್ದಿ: ಈಜಾಡಲು ನದಿಗೆ ತೆರಳಿದ್ದ ಇಬ್ಬರು ಯುವಕರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಕಾರ್ಕಳ ತಾಲೂಕಿನ ಹೀರ್ಗಾನ ಗ್ರಾಮದ ಬಳಿ ನಡೆದಿದೆ. ಮೃತರನ್ನು ಹೀರ್ಗಾನ ಗ್ರಾಮದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಸುಮಾರು 2.30ರ ವೇಳೆಗೆ ನಾಲ್ಕೈದು ಮಂದಿ ಸ್ನೇಹಿತರು ಸ್ವರ್ಣ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ಭರತ್ ಹಾಗೂ ಹರ್ಷನ್ ನದಿಗೆ ಇಳಿದು ಈಜುತ್ತಿದ್ದಾಗ, ಆಳ ಹಾಗೂ ನೀರಿನ ಹರಿವಿನ … Continue reading *ಸ್ವರ್ಣ ನದಿಯಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಯುವಕರ ಸಾವು*
Copy and paste this URL into your WordPress site to embed
Copy and paste this code into your site to embed