*ಗಣೇಶ ವಿಸರ್ಜನೆ ವೇಳೆ ದುರಂತ: ಬೆಳಗಾವಿಯಲ್ಲಿ ಕೆರೆಯಲ್ಲಿ ಮುಳುಗಿ ಯುವಕ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ನಡೆದಿದೆ. ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆಗೆ ಇಳಿದಿದ್ದ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನ ಶವವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಘಟನೆ ಕುರಿತು ತುರ್ತು ಕರೆ ಬಂದ ತಕ್ಷಣ ಸೋಶಿಯಲ್ ವರ್ಕರ್ ರೆಸ್ಕ್ಯೂ ಟೀಂ ಬೆಳಗಾವಿ ಸ್ಥಳಕ್ಕೆ ಧಾವಿಸಿದೆ. ಸುಮಾರು 15 ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದ ರಕ್ಷಣಾ … Continue reading *ಗಣೇಶ ವಿಸರ್ಜನೆ ವೇಳೆ ದುರಂತ: ಬೆಳಗಾವಿಯಲ್ಲಿ ಕೆರೆಯಲ್ಲಿ ಮುಳುಗಿ ಯುವಕ ಸಾವು*