*ದೋಣಿ ಮುಗುಚಿ ಬಿದ್ದು ಏಳು ಜನರ ದುರಂತ ಅಂತ್ಯ*

ಪ್ರಗತಿವಾಹಿನಿ ಸುದ್ದಿ: ದೋಣಿ ಮಗುಚಿ ನಾಲ್ವರು ಮಕ್ಕಳು ಸೇರಿದಂತೆ 7 ಮಂದಿ ಸಾವನಪ್ಪಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಮಾತಾ ತಿಲಾ ಅಣೆಕಟ್ಟಿನಲ್ಲಿ ನಡೆದಿದೆ. ಅಣೆಕಟ್ಟಿನ ಮಧ್ಯದಲ್ಲಿರುವ ಸಿದ್ಧ ಬಾಬಾ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ದೋಣಿ ಮಗುಚಿ ಮೂವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರು ಇದುವರೆಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾಣೆಯಾಗಿದ್ದ ಎಲ್ಲಾ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಮಾತಾ ತಿಲಾ ಅಣೆಕಟ್ಟಿನ ದ್ವೀಪದಲ್ಲಿರುವ ದೇವಸ್ಥಾನಕ್ಕೆ 15 ಜನರನ್ನು ದೋಣಿಯ ಮೂಲಕ ಕರೆದೊಯ್ಯುತ್ತಿದ್ದಾಗ ನೀರು ಒಳಗೆ … Continue reading *ದೋಣಿ ಮುಗುಚಿ ಬಿದ್ದು ಏಳು ಜನರ ದುರಂತ ಅಂತ್ಯ*