*ರೈಲು ಹಳಿ ತಪ್ಪಿ ದುರಂತ: ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರ ರೈಲೊಂದು ಹಳಿ ತಪ್ಪಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ದಕ್ಷಿಣ ಜರ್ಮನಿಯಲ್ಲಿ ಈ ಘಟನೆ ನಡೆದಿದೆ. ಮ್ಯೂನಿಚ್ ನಿಂದ ಪಶ್ಚಿಮಕ್ಕೆ 158ಕಿ.ಮೀ ದೂರದಲ್ಲಿರುವ ರೀಡ್ಲಿಂಗೆನ್ ಬಳಿ ಅಪಘಾತ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ರೈಲಿನ ಎರಡು ಬೋಗಿಗಳು ಹಳಿತಪ್ಪಿ ಈ ದುರಂತ ನಡೆದಿದೆ. ಅಪಘಾತಕ್ಕೂ ಮುನ್ನ ಈ ಪ್ರದೇಶದಲ್ಲಿ ಭಾರಿ ಬಿರುಗಾಳಿ ಬೀಸಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Home add -Advt *ಕರಾವಳಿ ಭಾಗದಲ್ಲಿ‌ ಪ್ರವಾಸೋದ್ಯಮದ ಮೂಲಕ … Continue reading *ರೈಲು ಹಳಿ ತಪ್ಪಿ ದುರಂತ: ಮೂವರು ಸಾವು*