*ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್*: *ಇಲ್ಲಿದೆ ಮಹತ್ವದ ಮಾಹಿತಿ*: *ಟಿಕೆಟ್ ಬುಂಕಿಂಗ್ ನಿಯಮಗಳಲ್ಲಿ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬದ ಸಂದರ್ಭದಲ್ಲೇ ಭಾರತೀಯ ರೈಲ್ವೆ ಇಲಾಖೆ ಸಾಮಾನ್ಯ ಪ್ರಯಾಣಿಕರಿಗೆ ಮಹತ್ವದ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರೈಲ್ವೆ ಟಿಕೆಟ್ ಬುಕಿಂಗ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಜಾರಿಯಾಗುತ್ತಿವೆ. ಇನ್ಮುಂದೆ ಆನ್‌ಲೈನ್ ರೈಲ್ವೆ ಟಿಕೆಟ್‌ಗಳಂತೆ ರೈಲ್ವೆ ನಿಲ್ದಾಣಗಳ ಕೌಂಟರ್‌ಗಳಲ್ಲಿ ಪಡೆಯುವ ಸಾಮಾನ್ಯ ಟಿಕೆಟ್‌ಗಳಿಗೂ ಪ್ರಯಾಣ ವಿಮೆ ಸೌಲಭ್ಯ ವಿಸ್ತರಣೆಯಾಗಲಿದೆ. ಅಕ್ಟೋಬರ್ 27ರ ಒಳಗೆ ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಈ ನಿಯಮಗಳು … Continue reading *ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್*: *ಇಲ್ಲಿದೆ ಮಹತ್ವದ ಮಾಹಿತಿ*: *ಟಿಕೆಟ್ ಬುಂಕಿಂಗ್ ನಿಯಮಗಳಲ್ಲಿ ಬದಲಾವಣೆ*