*ಹೊಸ ವರ್ಷ ಸಮೀಪಿಸುತ್ತಿದ್ದಂತೆ ಪ್ರಯಾಣಿಕರಿಗೆ ಶಾಕ್: ರೈಲ್ವೆ ಟಿಕೆಟ್ ದರ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷ ಸಮೀಪಿಸುತ್ತಿರುವ ಬೆನ್ನಲ್ಲೇ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಶಾಕ್ ನೀಡಿದೆ. ರೈಲ್ವೆ ಟಿಕೆಟ್ ದರವನ್ನು ಹೆಚ್ಚಳ ಮಾಡಿದೆ. ಡಿಸೆಂಬರ್ 26ರಿಂದ ಜಾರಿಗೆ ಬರುವಂತೆ ರೈಲ್ವೆ ಸಚಿವಾಲಯ ಟಿಕೆಟ್ ದರ ಏರಿಸಿದ್ದು, ದೂರದೂರುಗಳಿಗೆ ಪ್ರಯಾಣಿಸುವವರಿಗೆ ಹೊರೆಯಾಗಲಿದೆ. ಮೇಲ್ ಹಾಗೂ ಎಕ್ಸ್ ಪ್ರೆಸ್ ರೈಲುಗಳ ಎಸಿ ಹಗೂ ನಾನ್ ಎಸಿ ಪ್ರಯಾಣ ದರ ಪ್ರತಿ ಕಿ.ಮೀಗೆ 2 ಪೈಸೆ ಏರಿಕೆ ಮಾಡಿದೆ. ಉಪರೈಲುಗಳಲ್ಲಿನ ಮಾಸ್ಕ ಸೀಸನ್ ಟಿಕೆಟ್ ಹಾಗೂ ಇತರೆ ರೈಲುಗಳಲ್ಲಿ 215ಕಿ.ಮೀ ವರೆಗಿನ ಸಾಮಾನ್ಯ … Continue reading *ಹೊಸ ವರ್ಷ ಸಮೀಪಿಸುತ್ತಿದ್ದಂತೆ ಪ್ರಯಾಣಿಕರಿಗೆ ಶಾಕ್: ರೈಲ್ವೆ ಟಿಕೆಟ್ ದರ ಹೆಚ್ಚಳ*