*ರೈಲ್ವೆ ಹಳಿ ಮೇಲೆ ಸಿಲಿಂಡರ್, ಗನ್ ಪೌಡರ್ ಪತ್ತೆ: ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ: ಕಿಡಿಗೇಡಿಗಳು ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಗನ್ ಪೌಡರ್ ಗಳನ್ನು ಇಟ್ಟಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಉತ್ತರ ಪ್ರದೇಶದ ಕಾನ್ಪುರದ ಬಳಿ ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಗನ್ ಪೌಡರ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಕಾಳಿಂದಿ ಎಕ್ಸ್ ಪ್ರೆಸ್ ರೈಲು ತೆರಳುತ್ತಿದ್ದ ವೇಳೆ ಹಳಿ ಮೇಲೆ ಈ ವಸ್ತುಗಳು ಪತ್ತೆಯಾಗಿವೆ. ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದಂತೆ ಎಟಿಎಸ್ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ … Continue reading *ರೈಲ್ವೆ ಹಳಿ ಮೇಲೆ ಸಿಲಿಂಡರ್, ಗನ್ ಪೌಡರ್ ಪತ್ತೆ: ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ*