*ರೈಲ್ವೆ ಟ್ರ್ಯಾಕ್ ಮೇಲೆ ಕಲ್ಲುಗಳನ್ನಿಟ್ಟ ಕಿಡಿಗೇಡಿಗಳು: ರಾಜ್ಯದಲ್ಲಿಯೂ ನಡೆಯುತ್ತಿದೆಯೇ ರೈಲು ಹಳಿ ತಪ್ಪಿಸುವ ಯತ್ನ?*

ಪ್ರಗತಿವಾಹಿನಿ ಸುದ್ದಿ: ದೇಶದ ವಿವಿಧೆಡೆಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ನಡೆಯುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿವೆ. ಇದೀಗ ಮಂಗಳೂರಿನಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ.Home add -Advt ಮಂಗಳೂರಿನಿಂದ ಕೇರಳಕ್ಕೆ ಹೋಗುವ ರೈಲು ಮಾರ್ಗದಲ್ಲಿ ಉಳ್ಳಾಲ ಬಳಿಯ ತೊಕ್ಕೊಟ್ಟುವಿನಲ್ಲಿ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಜಲ್ಲಿಕಲ್ಲು ಸುರಿದಿದ್ದಾರೆ. ಈ ಮೂಲಕ ಉದ್ದೇಶಪೂರ್ವಕವಾಗಿ ರೈಲು ಹಳಿ ತಪ್ಪಿಸುವ ಯತ್ನ ನಡೆಸಿರುವ ಶಂಕೆ ವ್ಯಕ್ತವಾಗಿದೆ. ರೈಲು ಹೋಗುವಾಗ ಭಾರಿ ಸದ್ದು ಕೇಳಿ ಸ್ಥಳೀಯರು ಆತಂಕಗೊಂಡಿದ್ದಾರೆ. ಪದೇ ಪದೇ ಈ … Continue reading *ರೈಲ್ವೆ ಟ್ರ್ಯಾಕ್ ಮೇಲೆ ಕಲ್ಲುಗಳನ್ನಿಟ್ಟ ಕಿಡಿಗೇಡಿಗಳು: ರಾಜ್ಯದಲ್ಲಿಯೂ ನಡೆಯುತ್ತಿದೆಯೇ ರೈಲು ಹಳಿ ತಪ್ಪಿಸುವ ಯತ್ನ?*