*ಹಳಿ ದಾಟುತ್ತಿದ್ದಾಗ ಭೀಕರ ದುರಂತ: ರೈಲು ಡಿಕ್ಕಿಯಾಗಿ ಮಹಿಳೆ ಹಾಗೂ ಇಬ್ಬರು ಮಕ್ಕಳು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರೈಲು ಡಿಕ್ಕಿಯಾಗಿ ಓರ್ವ ಮಹಿಳೆ, ಇಬ್ಬರು ಮಕ್ಕಳು ಸೇರಿ ಮೂವರು ಸವನ್ನಪ್ಪಿರುವ ಘೋರ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಈ ಘಟನೆ ನಡೆದಿದೆ. ಇರ್ಫಾನಾ (46), ರುಕಿಯಾ (13) ಹಾಗೂ ರಾಕಿಯಾ (8) ಮೃತ ದುರ್ದೈವಿಗಳು. ಹಳಿ ದಾಟುತ್ತಿದ್ದಾಗ ಏಕಾಏಕಿ ರೈಲು ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರ ಮೃತದೇಹ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.Home add -Advt ರಜೆ ಇದೆ ಎಂದು ಮೊಮ್ಮಕ್ಕಳು ಹಿಂದೂಪುರದಿಂದ ಅಜ್ಜಿಯ ಮನೆಗೆ … Continue reading *ಹಳಿ ದಾಟುತ್ತಿದ್ದಾಗ ಭೀಕರ ದುರಂತ: ರೈಲು ಡಿಕ್ಕಿಯಾಗಿ ಮಹಿಳೆ ಹಾಗೂ ಇಬ್ಬರು ಮಕ್ಕಳು ದುರ್ಮರಣ*
Copy and paste this URL into your WordPress site to embed
Copy and paste this code into your site to embed