*ಬೆಳಗಾವಿ : 22 ಪೊಲೀಸ್ ಪ್ರಶಿಕ್ಷಣಾರ್ಥಿಗಳು ಆಸ್ಪತ್ರೆಗೆ*

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ವಿಷಪೂರಿತ ಆಹಾರ ಸೇವಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ತರಬೇತಿ ಶಾಲೆಯ 22 ಪ್ರಶಿಕ್ಷಣಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 9 ತಿಂಗಳ ಬುನಾದಿ ತರಬೇತಿ ಪಡೆಯಲು ಪಟ್ಟಣದ ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆಗೆ ಆಗಮಿಸಿದ ಪ್ರಶಿಕ್ಷಣಾರ್ಥಿಗಳ ಪೈಕಿ ಭಾನುವಾರ ರಾತ್ರಿ ಆಹಾರ ಸೇವಿಸಿದ 22 ಪ್ರಶಿಕ್ಷಣಾರ್ಥಿಗಳಿಗೆ ವಾಂತಿ ಬೇಧಿ, ಜ್ವರ ಮತ್ತು ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಬೆಳಗ್ಗೆ ಪಟ್ಟಣದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … Continue reading *ಬೆಳಗಾವಿ : 22 ಪೊಲೀಸ್ ಪ್ರಶಿಕ್ಷಣಾರ್ಥಿಗಳು ಆಸ್ಪತ್ರೆಗೆ*