*ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ*

ಗೊಂದಲಕ್ಕೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಲು ಸೂಚನೆ ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ದಿನದಂದು ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ವನಿತಾ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ(ಏ.೧೦) ನಡೆದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ … Continue reading *ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ*